ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಘಟನೆ ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಉದ್ಯಮಿ ಹರೀಶ್ ಪೂಜಾರಿ ಅಲಿಯಾಸ್ “ಚೋಟು” ಎಂಬವರ ಮೇಲೆ ಮಹಿಳೆಯ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದೆ. ಸಾರ್ವಜನಿಕರ ಮುಂದೆಯೇ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದ್ದು, ಸ್ಥಳದಲ್ಲಿದ್ದ ಜನರು ತಕ್ಷಣ ಪ್ರತಿಕ್ರಿಯಿಸಿ ಆರೋಪಿಯನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆಗೆ […] The …
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.