Published 1 day ago • loading... • Updated 1 day ago
ಕೊಡಗಿನಲ್ಲಿ ಕಂದು ಬಣ್ಣಕ್ಕೆ ತಿರುಗಿದ ಮಳೆ ನೀರು - ಸ್ಥಳೀಯರ ಆತಂಕ
Summary by Public Tv
ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ಆರಂಭಗೊಂಡ ಮಳೆ (Rain) ಇಂದು (ಸೆ.25) ಸಹ ಮುಂದುವರೆದಿದೆ. ಇದರ ನಡುವೆಯೇ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ನೀರು ಕಂದು ಬಣ್ಣಕ್ಕೆ ತಿರುಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿ (Madikeri) ತಾಲೂಕಿನ ಎಮ್ಮೆಮಾಡು, ಮರುಗೋಡು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂದು ಬಣ್ಣದ ಮಳೆನೀರು ಕಂಡುಬಂದಿದೆ. ಇದಕ್ಕೆ ಕಾರಣವೇನು ಎಂಬ ಬಗ್ಗೆ ಸ್ಥಳೀಯರಲ್ಲಿ ಚರ್ಚೆ ಶುರುವಾಗಿದೆ. ಸಾಮಾನ್ಯವಾಗಿ ಪಾರದರ್ಶಕವಾಗಿ ಕಾಣುವ ಮಳೆನೀರು ಕೆಲವೆಡೆ ಕಂದು ಬಣ್ಣಕ್ಕೆ ತಿರುಗಿರುವುದು ಕಂಡುಬಂದಿದೆ. ಇದಕ್ಕೆ […]
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.