Published 21 hours ago • loading... • Updated 21 hours ago
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ
Summary
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆದರಿಕೆ ಸಂದೇಶದ ಮಾಹಿತಿ ದೊರಕುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ನ್ಯಾಯಾಲಯ ಸಂಕೀರ್ಣಕ್ಕೆ ಆಗಮಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದರು. ನ್ಯಾಯಾಲಯದ ಆವರಣ ಹಾಗೂ ಕಟ್ಟಡದ ವಿವಿಧ ಭಾಗಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ […] The post ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.