Published 3 hours ago • loading... • Updated 3 hours ago
ಪಣಂಬೂರು: ಸಮುದ್ರದಲ್ಲಿ ಮುಳುಗಿ ಬಾಲಕ ನಾಪತ್ತೆ
Summary
ಪಣಂಬೂರು: ಸಮುದ್ರದಲ್ಲಿ ಮುಳುಗಿ ಬಾಲಕ ನಾಪತ್ತೆ ಮಂಗಳೂರು : ಸ್ನೇಹಿತರೊಂದಿಗೆ ಪಣಂಬೂರು ಬೀಚ್ನಲ್ಲಿ ಆಟವಾಡುತ್ತಿದ್ದ ವೇಳೆ ಬಾಲಕನೋರ್ವ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ರೆಂಕೆದ ಗುತ್ತು ನಿವಾಸಿ ಸೇಸಪ್ಪ ಎಂಬವರ ಮಗ ಶ್ರೇಯಸ್ (14) ಸಮುದ್ರದಲ್ಲಿ ಮುಳುಗಿ ನಾಪತ್ತೆಯಾದ ಬಾಲಕ ಎಂದು ತಿಳಿದು ಬಂದಿದೆ. ಶ್ರೇಯಸ್ ತನ್ನ ಐದು ಮಂದಿ ಸ್ನೇಹಿತರೊಂದಿಗೆ ಪಣಂಬೂರು ಕಡಲ ಕಿನಾರೆಗೆ ಬಂದಿದ್ದು, ಬಳಿಕ ಸಮುದ್ರದಲ್ಲಿ ಸ್ನೇಹಿತರೆಲ್ಲರೂ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಸಮುದ್ರದ ಭಾರೀ […] The post ಪಣಂಬೂರು: ಸಮುದ್ರದಲ್ಲಿ ಮುಳುಗಿ ಬಾಲಕ ನಾಪತ್ತೆ appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.